Versions
KNV ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ERVKN ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು ತಮ್ಮ ಸಂಕಟಗಳಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”