Versions
KNV ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ERVKN ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”
IRVKN ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ,
ಆತನ ಆಗಮನವು ಉದಯದಂತೆ ನಿಶ್ಚಯ;
ಆತನು ಮುಂಗಾರಿನಂತೆಯೂ,
ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.