Bible Versions
Bible Books

Hosea 7:14 (ERVEN) Easy to Read - English

Versions

KNV   ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
ERVKN   ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us