Bible Versions
Bible Books

Isaiah 10:16 (ERVEN) Easy to Read - English

Versions

KNV   ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ERVKN   ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶ ಮಾಡುವಂತೆ ಇರುವದು.
IRVKN   ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು.
ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us