Bible Versions
Bible Books

Isaiah 10:24 (ERVEN) Easy to Read - English

Versions

KNV   ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ERVKN   ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟು ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.
IRVKN   ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us