Bible Versions
Bible Books

Isaiah 10:27 (ERVEN) Easy to Read - English

Versions

KNV   ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
ERVKN   ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us