Bible Versions
Bible Books

Isaiah 11:13 (ERVEN) Easy to Read - English

Versions

KNV   ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
ERVKN   ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.
IRVKN   ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು.
ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us