Bible Versions
Bible Books

Isaiah 13:13 (ERVEN) Easy to Read - English

Versions

KNV   ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
ERVKN   ನನ್ನ ಕೋಪದಿಂದ ಆಕಾಶಮಂಡಲವನ್ನು ನಡುಗಿಸುವೆನು. ಭೂಮಿಯನ್ನು ಅದರ ಸ್ಥಳದಿಂದ ಕದಲಿಸುವೆನು.” ಸರ್ವಶಕ್ತನಾದ ಯೆಹೋವನು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು.
IRVKN   ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ
ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ,
ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us