Versions
KNV ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ERVKN ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.
IRVKN ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ,
ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.