Bible Versions
Bible Books

Isaiah 13:3 (ERVEN) Easy to Read - English

Versions

KNV   ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
ERVKN   “ನಾನು ಅವರನ್ನು ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು; ನಾನು ಕೋಪಗೊಂಡಿರುವುದರಿಂದ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.
IRVKN   ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ.
ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us