Versions
KNV ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
ERVKN ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟು ಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.
IRVKN ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು.
ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.