Bible Versions
Bible Books

Isaiah 21:5 (ERVEN) Easy to Read - English

Versions

KNV   ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
ERVKN   ಜನರಾದರೊ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ; ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us