Bible Versions
Bible Books

Isaiah 23:15 (ERVEN) Easy to Read - English

Versions

KNV   ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
ERVKN   ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಹಾಡಿನಲ್ಲಿರುವ ವೇಶ್ಯೆಯಂತಿರುವದು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us