Bible Versions
Bible Books

Isaiah 24:15 (ERVEN) Easy to Read - English

Versions

KNV   ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
ERVKN   ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರ ಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us