Versions
KNV ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
ERVKN ಆದುದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.
IRVKN ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.