Bible Versions
Bible Books

Isaiah 29:14 (ERVEN) Easy to Read - English

Versions

KNV   ಹೀಗಿರುವದ ರಿಂದ ಇಗೋ, ನಾನು ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ERVKN   ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”
IRVKN   ಹೀಗಿರುವುದರಿಂದ ನಾನು ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು;
ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us