Bible Versions
Bible Books

Isaiah 29:2 (ERVEN) Easy to Read - English

Versions

KNV   ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ERVKN   ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.
IRVKN   ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು;
ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us