Bible Versions
Bible Books

Isaiah 29:8 (ERVEN) Easy to Read - English

Versions

KNV   ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್‌ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
ERVKN   ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.
IRVKN   ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು.
ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು.
ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us