Bible Versions
Bible Books

Isaiah 30:18 (ERVEN) Easy to Read - English

Versions

KNV   ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ERVKN   ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us