Versions
KNV ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.
ERVKN ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು.