Bible Versions
Bible Books

Isaiah 31:1 (ERVEN) Easy to Read - English

Versions

KNV   ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ERVKN   ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us