Versions
KNV ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
ERVKN ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕ ಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.
IRVKN ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ!
ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.