Bible Versions
Bible Books

Isaiah 32:12 (ERVEN) Easy to Read - English

Versions

KNV   ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
ERVKN   ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ. ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷಿತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಬರಿದಾಗಿದೆ.
IRVKN   ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us