Bible Versions
Bible Books

Isaiah 33:16 (ERVEN) Easy to Read - English

Versions

KNV   ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ERVKN   ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.
IRVKN   ಇವನಿಗೆ ಗಿರಿದುರ್ಗಗಳೇ, ಆಶ್ರಯ
ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us