Versions
KNV ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
ERVKN ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ’ ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.
IRVKN ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. PE