Bible Versions
Bible Books

Isaiah 36:9 (ERVEN) Easy to Read - English

Versions

KNV   ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ERVKN   ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದುದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?
IRVKN   “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us