Versions
KNV ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
ERVKN ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು.
IRVKN {ಹಿಜ್ಕೀಯನು ದೇವರಾಲೋಚನೆ ವಿಚಾರಿಸಿದ್ದು} PS ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.