Versions
KNV ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ERVKN “ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.
IRVKN “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’