Versions
KNV ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
ERVKN ಅಶ್ಶೂರದ ಅರಸರು ಬೇರೆ ಎಲ್ಲಾ ದೇಶಗಳವರಿಗೆ ಏನು ಮಾಡಿದ್ದಾರೆಂದು ನೀವು ಕೇಳಿದ್ದೀರಿ. ಅವರು ಸಂಪೂರ್ಣವಾಗಿ ತಮ್ಮ ವೈರಿಗಳನ್ನು ನಾಶಮಾಡಿದರು. ನೀವು ರಕ್ಷಿಸಲ್ಪಡುವಿರಾ? ಇಲ್ಲ!
IRVKN ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?