Versions
KNV ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
ERVKN ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!
IRVKN ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.