Bible Versions
Bible Books

Isaiah 37:25 (ERVEN) Easy to Read - English

Versions

KNV   ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
ERVKN   ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.
IRVKN   ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us