Bible Versions
Bible Books

Isaiah 37:28 (ERVEN) Easy to Read - English

Versions

KNV   ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
ERVKN   ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us