Versions
KNV ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
ERVKN ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆ ಕೋಲನ್ನು ಯಾರು ಉಪಯೋಗಿಸಿದರು?
IRVKN {ಯೆಹೋವನ ಅಸಮಾನವಾದ ಮಹಿಮೆ} PS ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು?
ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ,
ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?