Versions
KNV ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
ERVKN ಪರಿಶುದ್ಧನಾದ ದೇವರು ಹೇಳುವದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ನನಗೆ ಸಮಾನರು ಯಾರೂ ಇಲ್ಲ.”
IRVKN ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.