Versions
KNV ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
ERVKN ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.
IRVKN ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು,
ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,