Bible Versions
Bible Books

Isaiah 44:11 (ERVEN) Easy to Read - English

Versions

KNV   ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
ERVKN   ಕುಶಲಕರ್ಮಿಗಳು ದೇವರುಗಳನ್ನು ಮಾಡಿದರು. ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.
IRVKN   ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ.
ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us