Bible Versions
Bible Books

Isaiah 45:4 (ERVEN) Easy to Read - English

Versions

KNV   ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
ERVKN   ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us