Bible Versions
Bible Books

Isaiah 48:17 (ERVEN) Easy to Read - English

Versions

KNV   ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ERVKN   ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us