Versions
KNV ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
ERVKN ಕಳೆದುಹೋದ ನಿನ್ನ ಮಕ್ಕಳಿಗಾಗಿ ನೀನು ವ್ಯಸನವಾಗಿದ್ದಿ. ಆದರೆ ಆ ಮಕ್ಕಳು, ‘ಈ ದೇಶವು ನಮಗೆ ಸಾಲುವದಿಲ್ಲ. ಇದಕ್ಕಿಂತ ದೊಡ್ಡ ದೇಶ ನಮಗೆ ಕೊಡು’ ಎಂದು ಕೇಳುವರು.
IRVKN ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು,
‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.