Bible Versions
Bible Books

Isaiah 4:5 (ERVEN) Easy to Read - English

Versions

KNV   ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.
ERVKN   ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us