Versions
KNV ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ERVKN ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು.
IRVKN ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು. PE