Versions
KNV ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
ERVKN ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.