Bible Versions
Bible Books

Isaiah 51:1 (ERVEN) Easy to Read - English

Versions

KNV   ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಕಡೆಗೆ ನೋಡಿರಿ.
ERVKN   “ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us