Bible Versions
Bible Books

Isaiah 51:5 (ERVEN) Easy to Read - English

Versions

KNV   ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ERVKN   ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರು ನೋಡುತ್ತಿದ್ದಾರೆ.
IRVKN   ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು,
ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us