Bible Versions
Bible Books

Isaiah 52:11 (ERVEN) Easy to Read - English

Versions

KNV   ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ERVKN   ನೀವು ಬಾಬಿಲೋನಿನಿಂದ ಹೊರಟು ಹೋಗಬೇಕು; ನೀವು ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.
IRVKN   ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ,
ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us