Bible Versions
Bible Books

Isaiah 52:15 (ERVEN) Easy to Read - English

Versions

KNV   ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ERVKN   ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”
IRVKN   ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು.
ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು.
ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us