Versions
KNV ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.
ERVKN ಆದುದರಿಂದ ನೀವು ಸಂತೋಷದಿಂದ ಹೊರಡುವಿರಿ, ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.
IRVKN ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ;
ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.