Bible Versions
Bible Books

Isaiah 56:6 (ERVEN) Easy to Read - English

Versions

KNV   ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
ERVKN   “ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us