Versions
KNV ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ERVKN ಯೆಹೋವನು ಹೇಳುವದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.”
IRVKN ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ;
“ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ,
ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ. PE