Versions
KNV ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
ERVKN ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು ಜೇಡರ ಬಲೆಯಂತಿರುವದು.
IRVKN ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ;
ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.